KANNADA GADEGALU
ತಾಯಿಗೆ ಸಂಬಂಧ ಪಟ್ಟ ಗಾದೆಗಳು
- ತಾಯಂತೆ ಕರು ನಾಯಂತೆ ಬಾಲ
- ತಾಯಂತೆ ಮಗಳು ನೂಲಂತೆ ಸೀರೆ
- ತಾಯಿದ್ದರೆ ತವರು ಮನೆ ನೀರಿದ್ದರೆ ಕೆರೆ ಬಾವಿ
- ತಾಯಿಲ್ಲದ ತವರು ಕಾಟಕದಿದ್ದ ಅಡವಿ
- ತಾಯಿ ಒಂದಾದರೂ ಬಾಯಿ ಬೇರೆ
- ತಾಯಿ ಕಲಿಸಿದ ಊಟ ತಂದೆ ಕಲಿಸಿದ ಬುದ್ಧಿ
- ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
- ತಾಯಿಯ ಹತ್ತಿರ ತರ್ಕವಲ್ಲ ಗುರುವಿನ ಹತ್ತಿರ ವಿದ್ಯೆಯಲ್ಲ
- ತಾಯಿ ಕಂಡರೆ ತಲೆ ನೋವು
- ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
- ತಾಯಿಗೆ ಸೇರದ್ದು ನಾಯಿಗೂ ಸೇರದು
- ತಾಯಿ ಬೇಕು ಇಲ್ಲವೆ ಬಾಯಿ ಬೇಕು
- ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
- ತಾಯಿನ್ನ ನೋಡಿ ಮಗಳನ್ನ ತಕ್ಕೋ ಹಾಲನ್ನ ನೋಡಿ ಎಮ್ಮೇನ್ನ ತಕ್ಕೋ
- ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
- ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
- ತಾಯಿ ಬೇಕು ಇಲ್ಲವೇ ಬಾಯಿ ಬೇಕು.
==ವಿದ್ಯೆ ಸಂಬಂಧಿತ ಗಾದೆಗಳು== ಬಲು/ಮಹಾ ಗರ್ವ
- ಅಲ್ಪರ ಸಂಗ ಅಭಿಮಾನ ಭಂಗ
- ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ

0 Comments